ಜಿ.ಪಂ., ತಾ.ಪಂ. ಮೀಸಲಾತಿ; ಒಬಿಸಿ ವರ್ಗದ ಕಡೆಗಣನೆ ಬಿಜೆಪಿ ಒಬಿಸಿ ಮೋರ್ಚಾ ಆಕ್ಷೇಪ; ಚುನಾವಣೆ ಬಹಿಷ್ಕಾರ ಬೆದರಿಕೆ

ಹೂವಿನಹಡಗಲಿ ಪಟ್ಟಣದಲ್ಲಿ ಸೋಮವಾರ ಜಿ.ಪಂ., ತಾ.ಪಂ. ಸದಸ್ಯ ಸ್ಥಾನದ ಮೀಸಲಾತಿಯಲ್ಲಿ ಹಿಂದುಳಿದ ವರ್ಗದ ಸಮುದಾಯವನ್ನು ಕಡೆಗಣಿಸಲಾಗಿದ್ದು, ಮೀಸಲಾತಿ ಪುನರ್ ಪರಿಶೀಲಿಸಿ, ಒಬಿಸಿ ವರ್ಗಕ್ಕೆ ಮೀಸಲು ಕಲ್ಪಿಸುವಂತೆ ಒತ್ತಾಯಿಸಿ ಬಿಜೆಪಿ ಒಬಿಸಿ ಮೊರ್ಚಾದ ಪದಾಧಿಕಾರಿಗಳು ತಹಶೀಲ್ದಾರ್ ಅವರಿಗೆ ಆಕ್ಷೇಪಣೆ ಸಲ್ಲಿಸಿದರು. ಜಿ.ಪಂ., ತಾ.ಪಂ. ಮೀಸಲಾತಿ; ಒಬಿಸಿ ವರ್ಗದ ಕಡೆಗಣನೆ ಬಿಜೆಪಿ ಒಬಿಸಿ ಮೋರ್ಚಾ ಆಕ್ಷೇಪ; ಚುನಾವಣೆ ಬಹಿಷ್ಕಾರ ಬೆದರಿಕೆ ಹೂವಿನಹಡಗಲಿ: ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಸ್ಥಾನಗಳ ಮೀಸಲಾತಿಯ ಕರಡು ಅಧಿಸೂಚನೆಯಲ್ಲಿ ಹಿಂದುಳಿದ ವರ್ಗವನ್ನು ರಾಜ್ಯ… Continue reading ಜಿ.ಪಂ., ತಾ.ಪಂ. ಮೀಸಲಾತಿ; ಒಬಿಸಿ ವರ್ಗದ ಕಡೆಗಣನೆ ಬಿಜೆಪಿ ಒಬಿಸಿ ಮೋರ್ಚಾ ಆಕ್ಷೇಪ; ಚುನಾವಣೆ ಬಹಿಷ್ಕಾರ ಬೆದರಿಕೆ

ಉಚ್ಚಂಗಿದುರ್ಗ: ನಾಳೆಯಿಂದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಅವಕಾಶ

ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಐತಿಹಾಸಿಕ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಸೋಮವಾರದಿಂದ ಭಕ್ತರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಭಾನುವಾರ ಮುಜರಾಯಿ ಇಲಾಖೆ ಸಿಬ್ಬಂದಿ ಸ್ಯಾನಿಟೈಸರ್ ಸಿಂಪರಣೆ ಮಾಡಿದರು. ಉಚ್ಚಂಗಿದುರ್ಗ: ನಾಳೆಯಿಂದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಅವಕಾಶ ಹರಪನಹಳ್ಳಿ: ಉತ್ತರ ಹಾಗೂ ಮಧ್ಯೆಕರ್ನಾಟಕದುದ್ದಗಲಕ್ಕೂ ಲಕ್ಷಾಂತರ ಭಕ್ತರನ್ನು ಹೊಂದಿರುವ ಐತಿಹಾಸಿಕ ಪರಂಪರೆಯ ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಸೋಮವಾರದಿಂದ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಧಾರ್ಮಿಕದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮಲ್ಲಪ್ಪ ತಿಳಿಸಿದ್ದಾರೆ. ಕೊವೀಡ್-19 ವೈರಸ್ ಎರಡನೇ ಅಲೆ ಗಣನೀಯ… Continue reading ಉಚ್ಚಂಗಿದುರ್ಗ: ನಾಳೆಯಿಂದ ಉಚ್ಚಂಗೆಮ್ಮದೇವಿ ದರ್ಶನಕ್ಕೆ ಅವಕಾಶ

ಸಂಸದ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಸಂಸದ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಒತ್ತಾಯ ಹರಪನಹಳ್ಳಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಕಣವಿಹಳ್ಳಿ ಮಂಜುನಾಥ ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯಕ್ಕೆ ಸೇರಿರುವ ನಾರಾಯಣಸ್ವಾಮಿ ಅವರು ಸಮಸ್ತ ದಲಿತ(ಎಡಗೈ) ಸಮುದಾಯದ ಪ್ರತಿನಿಧಿಯಾಗಿದ್ದಾರೆ. ಪಕ್ಷದ ಬಲವರ್ಧನೆಗಾಗಿ ಸದಾಶ್ರಮಿಸುತ್ತಿರುವ ನಾರಾಯಣಸ್ವಾಮಿ ಅವರು, ಈ ಹಿಂದೆ ರಾಜ್ಯದಲ್ಲಿ ಸಮಾಜಕಲ್ಯಾಣ ಸಚಿವರಾಗಿ ಸಮರ್ಥ ಆಡಳಿತ ನಡೆಸುವ ಮೂಲಕ, ದಲಿತ… Continue reading ಸಂಸದ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಹರಪನಹಳ್ಳಿ: ತಾ.ಪಂ., ಜಿ.ಪಂ. ಸದಸ್ಯ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಹರಪನಹಳ್ಳಿ: ಜಿ.ಪಂ., ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ ಹರಪನಹಳ್ಳಿ: ಕ್ಷೇತ್ರ ಪುನರ್ವಿಂಗಡೆಯ ನಂತರ ಅಸ್ತಿತ್ವಕ್ಕೆ ಬಂದಿರುವ ತಾಲ್ಲೂಕಿನ 21 ತಾಲ್ಲೂಕು ಪಂಚಾಯ್ತಿ ಹಾಗೂ 8 ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯಚುನಾವಣಾ ಆಯೋಗ ಜುಲೈ 1ರಂದು ಕರಡು ಅಧಿಸೂಚನೆ ಹೊರಡಿಸಿದೆ. ನಿರ್ಗಮಿತಿ ಆಡಳಿತ ಮಂಡಳಿಗೆ 2016ರಲ್ಲಿ ನಡೆದ ಚುನಾವಣೆಗೆ 26ಸದಸ್ಯ ಸ್ಥಾನವನ್ನು ಒಳಗೊಂಡಿದ್ದ ತಾಲ್ಲೂಕು ಪಂಚಾಯ್ತಿ ಆಡಳಿತ ಮಂಡಳಿ, ಕ್ಷೇತ್ರ ಪುನರ್ವಿಂಗಡನೆಯ ನಂತರ ಈ ಬಾರೀ 5ಸದಸ್ಯ ಸ್ಥಾನವನ್ನು ಕಳೆದುಕೊಳ್ಳುವ ಮೂಲಕ 21ಸದಸ್ಯ ಬಲವನ್ನು ಹೊಂದಿದೆ.… Continue reading ಹರಪನಹಳ್ಳಿ: ತಾ.ಪಂ., ಜಿ.ಪಂ. ಸದಸ್ಯ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಹರಪನಹಳ್ಳಿ: ಕೊರೋನಾ ವಾರಿಯರ್ಸ್ಗೆ ಆಹಾರದ ಕಿಟ್ ವಿತರಣೆ

ಹರಪನಹಳ್ಳಿ: ಕೊರೋನಾ ವಾರಿಯರ್ಸ್ ಗೆ ಆಹಾರದ ಕಿಟ್ ವಿತರಣೆ ಸಾಂಕ್ರಾಮಿಕ ರೋಗದ ಸಂಕಷ್ಟದಲ್ಲಿ ಮಾನವೀಯತೆಯ ನೆರವು ಶ್ಲಾಘನೀಯ: ಎಸಿ ಹರಪನಹಳ್ಳಿ: ಕೊರೋನಾ ಸಾಂಕ್ರಾಮಿಕ ರೋಗದ ಸಂಕಷ್ಟದ ಸಂಕೋಲೆ ಒಳಗೆ ಬಂಧಿಯಾದ ಸಮುದಾಯಕ್ಕೆ, ಮಾನವೀಯ ನೆಲೆಗಟ್ಟಿನ ಹಿನ್ನೆಲೆಯಲ್ಲಿ ಉದಾರ ಮನಸ್ಸಿನ ದಾನಿಗಳು ಹಾಗೂ ಸಂಘ- ಸಂಸ್ಥೆಗಳು ನೆರವಿನ ಹಸ್ತ ಚಾಚುತ್ತಿರುವ ಕಾರ್ಯ ಶ್ಲಾಘನೀಯ ಎಂದು ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ಪ್ರಶಂಸೆ ವ್ಯಕ್ತಪಡಿಸಿದರು. ಬುಧವಾರ ಪಟ್ಟಣದ ನಗರಮನೋರಂಜನಾ ಕೇಂದ್ರದ ಸಹಯೋಗದಲ್ಲಿ ಕೋವಿಡ್- 19 ವೈರಸ್ ನಿರ್ಮೂಲನೆಗಾಗಿ ನಿರಂತರವಾಗಿ ತೊಡಗಿಸಿಕೊಂಡಿರುವ ಡಿ ಗ್ರೂಪ್… Continue reading ಹರಪನಹಳ್ಳಿ: ಕೊರೋನಾ ವಾರಿಯರ್ಸ್ಗೆ ಆಹಾರದ ಕಿಟ್ ವಿತರಣೆ